ರಾಜ್ಯಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಹಣ ವೆಚ್ಚ ಮಾಡಿ; ಉದ್ಯಮಿ ಮೋಹನ್ ದಾಸ್ ಪೈ ವಾಗ್ದಾಳಿ!
''ಕನ್ನಡಿಗರಿಗೆ ಉದ್ಯೋಗಕ್ಕಾಗಿ ಬಯಸಿದರೆ, ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಖರ್ಚು ಮಾಡಿ. ಅವರಿಗೆ ತರಬೇತಿ ನೀಡಿ. ಕೌಶಲ್ಯ ಅಭಿವೃದ್ಧಿ, ಇಂಟರ್ನ್ಶಿಪ್, ಅಪ್ರೆಂಟಿಸ್ಶಿಪ್ ಕಾರ್ಯಕ್ರಮಗಳಿಗೆ ಹೆಚ್ಚು ಹಣವನ್ನು ಖರ್ಚು ಮಾಡಿ. ಅದರಿಂದ ಅವರೆಲ್ಲರೂ ಕೌಶಲ್ಯಪೂರ್ಣರಾಗುತ್ತಾರೆ''