ವೃತ್ತಿ & ಉದ್ಯೋಗ ಅವಕಾಶಗಳುಬೆಂಗಳೂರಿನಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ; ಈ ಕ್ರೀಡೆಗಳ ಚಾಂಪಿಯನ್ಗಳಿಗೆ ರೈಲ್ವೆಯಲ್ಲಿ ಕೇಂದ್ರ ಸರ್ಕಾರಿ ನೌಕರಿ
ರೈಲ್ವೇ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಕ್ರೀಡಾಪಟುಗಳಿಗೆ ಅತ್ಯುತ್ತಮ ಅವಕಾಶ ಒದಗಿಬಂದಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಪ್ರಸಿದ್ಧ ರೈಲ್ ವೀಲ್ ಫ್ಯಾಕ್ಟರಿ ಪ್ರಸಕ್ತ ಸಾಲಿನ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.