Job

B.Sc - Engineering ಪದವೀಧರರಿಗೆ ಗುಡ್ ನ್ಯೂಸ್: ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ KEA
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ವಿಭಾಗದಲ್ಲಿ ಖಾಲಿ ಇರುವ ಒಟ್ಟು 750 ಭೂಮಾಪಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ: ನಾಗ್ಪುರದ ಸ್ವಯಂ ಘೋಷಿತ ದೇವಮಾನವ ಬಂಧನ
ದೂರುದಾರರು ಮತ್ತು ಆಕೆಯ ಪತಿ ಜೂನ್ 16 ರಂದು ಮೊದಲು ಆರೋಪಿ ಸಂಜಯ್ ಶಿರೋಡೆ ಅವರನ್ನು ಭೇಟಿಯಾದರು.

ಪದವೀಧರರಿಗೆ ಗುಡ್ ನ್ಯೂಸ್: ಯಾವುದೇ ಪರೀಕ್ಷೆಯಿಲ್ಲದೆ ಬೆಳಗಾವಿಯಲ್ಲಿ ಭರ್ಜರಿ ಸರ್ಕಾರಿ ಉದ್ಯೋಗವಕಾಶ; ಸಂಬಳ ಇಷ್ಟೊಂದು ಸಾವಿರ!
ಉದ್ಯೋಗ ಹುಡುಕುತ್ತಿರುವ ಪದವೀಧರ ಯುವಕ - ಯುವತಿಯರಿಗೆ ಬೆಳಗಾವಿ ಜಿಲ್ಲೆಯಿಂದ ಸಿಹಿ ಸುದ್ದಿ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ KSRLPSಯು ಸಂಜೀವಿನಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 17 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

PUC ಪಾಸಾದವರಿಗೆ ಗುಡ್ ನ್ಯೂಸ್! ನಿಮ್ಮ ಊರಿನಲ್ಲೇ ಕೇಂದ್ರ ಸರ್ಕಾರಿ ಕೆಲಸ; ಭರ್ಜರಿ ಸಂಬಳ
Govt Job: ನಿಮ್ಮ ಊರಿನಲ್ಲೇ ಕೇಂದ್ರ ಸರ್ಕಾರಿ ಕೆಲಸ ಬೇಕಾ? ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಕರ್ನಾಟಕದ ಲಕ್ಷಾಂತರ ಯುವಜನತೆಗೆ ಇಲ್ಲಿದೆ ಸಿಹಿ ಸುದ್ದಿ. ಆಧಾರ್ ಸೇವಾ ಕೇಂದ್ರಗಳಲ್ಲಿ ಹೊಸ ನೇಮಕಾತಿ ಆರಂಭ; PUC ಪಾಸ್ ಆಗಿದ್ರೆ ಸಾಕು!

IBPS Recruitment 2026: 6,715 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗರಿಷ್ಠ ವೇತನ, ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ
ಬ್ಯಾಂಕ್ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಯುವಜನತೆಗೆ IBPS ಸಿಹಿ ಸುದ್ದಿ ನೀಡಿದೆ. ದೇಶದ 11 ಪ್ರಮುಖ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ 6,715 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆ ಕುರಿತು ವರದಿ ಇಲ್ಲಿದೆ.

ಉದ್ಯೋಗ ಶೈಲಿ, ವಾಹನಗಳಲ್ಲಿ ಅಧಿಕ ಪ್ರಯಾಣ: ನಗರ ಪ್ರದೇಶದ ಜನರಲ್ಲಿ ಬೊಜ್ಜಿನ ಸಮಸ್ಯೆಗೆ ಇದೂ ಕೂಡ ಕಾರಣ!
Nature-Scientific Reports ನಲ್ಲಿ ಪ್ರಕಟವಾದ ಈ ಅಧ್ಯಯನದ ಪ್ರಕಾರ, ದೇಶದಾದ್ಯಂತ ಜನರು ಹೊಟ್ಟೆಯ ಸುತ್ತಲಿನ ಕೊಬ್ಬಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಭೌಗೋಳಿಕತೆ ಮತ್ತು ಲಿಂಗದ ಆಧಾರದ ಮೇಲೆ ಸ್ಪಷ್ಟವಾದ ವ್ಯತ್ಯಾಸಗಳು ಕಂಡುಬರುತ್ತಿವೆ.

ಉದ್ಯೋಗ ಭದ್ರತೆಗಾಗಿ ಒತ್ತಾಯಿಸಿ GBA ಮುಖ್ಯಸ್ಥರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ!
ಪೌರಕಾರ್ಮಿಕರ ಸೇವೆಯನ್ನು ಕ್ರಮಬದ್ಧಗೊಳಿಸುವ ಸರ್ಕಾರದ ನಿರ್ಧಾರದ ನಂತರ, ನಾಗರಿಕ ಸಂಸ್ಥೆಯು 12,692 ಪೌರಕಾರ್ಮಿಕರಲ್ಲಿ ಸುಮಾರು 2,000 ಜನರಿಗೆ "ಕ್ಷುಲ್ಲಕ ಕಾರಣಗಳಿಗಾಗಿ" ನಿಯಮಿತೀಕರಣ ಪ್ರಮಾಣಪತ್ರವನ್ನು ನಿರಾಕರಿಸಿದೆ ಎಂದು ಹೇಳಿದರು.

KMFನಲ್ಲಿ ಉದ್ಯೋಗದ ಆಮಿಷ: 50 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
2022ರಲ್ಲಿ ಮಲ್ಲೇಶ್ವರ ಪಾಕಶಾಲಾ ಹೋಟೆಲ್‌ನಲ್ಲಿ ಗೋಪಿ ಎಂಬುವವರು ಎನ್.ಕೃಷ್ಣನ್ ಅವರನ್ನು ಪರಿಚಯಿಸಿದ್ದರು. ಕೃಷ್ಣನ್ ಅವರು ತಾನು ಕೆಎಎಸ್ ಅಧಿಕಾರಿಯಾಗಿದ್ದು, ಕೆಎಂಎಫ್‌ನಲ್ಲಿ ನಿರ್ದೇಶಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ
2023 ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಸರ್ಕಾರದಲ್ಲಿ 2,500 ಹುದ್ದೆಗಳಿದ್ದು ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದರು.

