ರಾಜಕೀಯದೆಹಲಿಯಲ್ಲಿ ಡಿ.ಕೆ ಶಿವಕುಮಾರ್ Power game: ವೈಯಕ್ತಿಕ ಪ್ರತಿನಿಧಿಯಾಗಿ ಜೋಬಿನ್ ಜೋಸೆಫ್ ನೇಮಕ; ರಾಜಕೀಯ ಲೆಕ್ಕಾಚಾರವೇನು..?
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಟಿಬಿ.ಜಯಚಂದ್ರ ಅವರು ದೆಹಲಿಯಲ್ಲಿನ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.