ದೇಶMANREGA-VBGRAMG: NDA ಮೈತ್ರಿಯಲ್ಲಿ ಬಿರುಕು; BJP ನಿರ್ಧಾರದ ಬಗ್ಗೆ TDP ಅಸಮಾಧಾನ; ಇದು ಕೇವಲ ಹೆಸರಿನ ವಿಷಯವಲ್ಲ!
MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು "ಮಹಾತ್ಮ ಗಾಂಧಿಯವರ ಆದರ್ಶಗಳಿಗೆ ನೇರ ಅವಮಾನ" ಎಂದು ಹೇಳಿದ್ದಾರೆ.