Jobs

ಇಂಡೋನೇಷ್ಯ, ಥಾಯ್ಲ್ಯಾಂಡ್, ಮಲೇಷ್ಯ ಭವಿಷ್ಯದ AI ಹಬ್?: ಭಾರತ ಖುಷಿಪಡಬೇಕು ಏಕೆ ಗೊತ್ತೇ? (ತೆರೆದ ಕಿಟಕಿ)
ಸಾಫ್ಟವೇರ್ ಕ್ರಾಂತಿ ಈ ಹಿಂದೆ ಭಾರತವೂ ಸೇರಿದಂತೆ ಪಾಶ್ಚಾತ್ಯ ದೇಶಗಳಲ್ಲಿ ಹೇಗೆ ಉದ್ಯೋಗ ಕ್ರಾಂತಿಯನ್ನು ಹರಡಿತೋ ಅಂತೆಯೇ, ಅದರ ಮುಂದುವರಿಕೆ ಎಂಬಂತೆ ಈ ತಂತ್ರಜ್ಞಾನ ಕಂಪನಿಗಳು ಹಣ ಹೂಡುತ್ತಿರುವುದು ಹಾಗೂ ಪ್ರತಿಭೆಗಳನ್ನು ಅಪೇಕ್ಷಿಸುತ್ತಿರುವುದು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕ್ಷೇತ್ರದಲ್ಲಿ. (ತೆರೆದ ಕಿಟಕಿ-1)

ವಿವಿ ಪ್ರವೇಶ, ನೌಕರಿಯ ಆಮಿಷವೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರ ಸಾಗಣೆ: ಸಿಬಿಐ
ವಿಶ್ವವಿದ್ಯಾಲಯ ಪ್ರವೇಶ, ನೌಕರಿಯ ಆಮಿಷಗಳನ್ನೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ.

ಮಸೀದಿ ಮಂದಿರಗಳಿಗೆ ಭೇಟಿ ನೀಡುವುದರಿಂದ ಉದ್ಯೋಗ ಸೃಷ್ಟಿಯಾಗುವುದಿಲ್ಲ: ಕಮಲ್ ನಾಥ್
ಮಸೀದಿ, ಮಂದಿರಗಳಿಗೆ ಭೇಟಿ ನೀಡುವುದರಿಂದ ಉದ್ಯೋಗ ಸೃಷ್ಟಿಯಾವುದಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿದ್ದಾರೆ.

AI ಇತಿಹಾಸದಲ್ಲಿಯೇ ಅತ್ಯಂತ 'ವಿನಾಶಕಾರಿ ಶಕ್ತಿ', ಎಲ್ಲಾ ಕೆಲಸಗಳನ್ನು ಕಸಿದುಕೊಳ್ಳಬಹುದು: ಎಲೊನ್ ಮಸ್ಕ್
ಭಯಾನಕ ರೋಬೋಟ್ ಮರವನ್ನು ಸರಸರನೆ ಕ್ಷಣಾರ್ಧದಲ್ಲಿ ಹತ್ತಬಲ್ಲದು, ಮನುಷ್ಯರು ಮಾಡುವ ಕೆಲಸಗಳನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ನಿಮಿಷಗಳಲ್ಲಿ ಮಾಡುತ್ತದೆ, ಮಾನವ ಸಂಪನ್ಮೂಲದ ಜಾಗದಲ್ಲಿ ಎಐ ತಂತ್ರಜ್ಞಾನ ತನ್ನ ಚಳಕ ತೋರಿಸುತ್ತದೆ,,,ಎಲ್ಲವೂ ಸರಿ, ಕೇಳಲು ಹಿತ.ಆದರೆ...

Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಧಾನಸಭಾ ಚುನಾವಣೆ: ಉದ್ಯೋಗ, ಪಿಂಚಣಿ ಸೌಲಭ್ಯ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳ ಆಗ್ರಹ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಉದ್ಯೋಗ, ವಸತಿ, ಪಿಂಚಣಿ ಸೌಲಭ್ಯ, ಸಲಿಂಗ ವಿವಾಹಗಳಿಗೆ ಬೆಂಬಲ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳು ಆಗ್ರಹಿಸಿದ್ದಾರೆ.

5 ಸಾವಿರ ಕೋಟಿ ರೂ. ಗೂ ಹೆಚ್ಚಿನ 78 ಹೂಡಿಕೆ ಪ್ರಸ್ತಾವನೆಗಳಿಗೆ ಕೈಗಾರಿಕಾ ಇಲಾಖೆ ಅನುಮೋದನೆ
ರಾಜ್ಯ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯು ಇತ್ತೀಚೆಗೆ 5,298.69 ಕೋಟಿ ರೂ. ಮೌಲ್ಯದ 78 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮತಿ ನೀಡಿದೆ. ಅವರ ಪ್ರಕಾರ, ಇದು ಸುಮಾರು 14,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ.

ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ನೇಮಕಾತಿ 2023: ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ; ವಿದ್ಯಾರ್ಹತೆ SSLC
ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ.

