Jodhpur

ಪ್ರಾಣ ತೆಗೆದ ಕಾರ್ ಡ್ರೈವಿಂಗ್ ಕಲಿಕೆ: ಕಿರಾಣಿ ಅಂಗಡಿ ಬಳಿ ನಿಂತಿದ್ದ ಮಹಿಳೆ ಮೇಲೆ ಹರಿದ ಕಾರು! Video
ರಾಜಸ್ತಾನದ ಜೋಧ್ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಜನವರಿ 10 ರ ರಾತ್ರಿ ಬಲದೇವ್ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

IPL: ಅತ್ಯಾಚಾರ ಆರೋಪ, Mumbai Indians ಆಟಗಾರನ ಬಂಧನ!
ಮಹಿಳೆ ಫೆಬ್ರವರಿ 2023ರಲ್ಲಿ ವಡೋದರಾದಲ್ಲಿ ವಾಕಿಂಗ್ ಹೋಗಿದ್ದಾಗ ಶಿವಾಲಿಕ್ ಶರ್ಮಾರನ್ನು ಭೇಟಿಯಾಗಿದ್ದರು.

ರಾಜಸ್ತಾನ: ಜೋಧ್ ಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬಾಲಕಿ ತನ್ನ ತಾಯಿ ಗದರಿಸಿದ್ದಾಳೆ ಎಂದು ಸಿಟ್ಟಿನಿಂದ ಕಳೆದ ಭಾನುವಾರ ಮನೆ ತೊರೆದಿದ್ದಳು. ಅದೇ ದಿನ ಸಂಜೆ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ ಪೊಲೀಸರಿಗೆ ಮೊನ್ನೆ ಸೋಮವಾರ ಸಂಜೆ ಮಾಹಿತಿ ಗೊತ್ತಾಗಿದೆ.

ಜೋಧ್ಪುರದಲ್ಲಿ ಕೋಮುಗಲಭೆ: ಕಲ್ಲು ತೂರಾಟ, ಇಬ್ಬರು ಪೊಲೀಸರಿಗೆ ಗಾಯ
ರಾಜಸ್ಥಾನದ ಜೋಧ್ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜೋಧ್ಪುರ: ಪತ್ನಿ, ಮಗಳನ್ನು ಕೊಂದ ಯೋಧನ ಬಂಧನ
ರಾಜಸ್ಥಾನದ ಜೋಧ್ಪುರದಲ್ಲಿರುವ ಸೇನಾ ಕ್ವಾಟರ್ಸ್ ನಲ್ಲಿ ಭಾನುವಾರ ಬೆಳಗ್ಗೆ ತನ್ನ ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿ, ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದ...

ಜೋಧ್ಪುರ: ಸೇನಾ ಕ್ವಾಟರ್ಸ್ ನಲ್ಲಿ ಯೋಧನ ಪತ್ನಿ, ಮಗಳು ನಿಗೂಢ ಸಾವು
ರಾಜಸ್ಥಾನದ ಜೋಧ್ಪುರದಲ್ಲಿರುವ ಸೇನಾ ಕ್ವಾಟರ್ಸ್ ನಲ್ಲಿ ಭಾನುವಾರ ಬೆಳಗ್ಗೆ ಯೋಧರೊಬ್ಬರ ಪತ್ನಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಂತ್ರಿಕ ದೋಷ: ಐಎಎಫ್ ಹೆಲಿಕಾಪ್ಟರ್ ಜೋಧ್ಪುರದಲ್ಲಿ ತುರ್ತು ಭೂಸ್ಪರ್ಶ
ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೋಧ್ಪುರದ ಲೋಹಾವತ್ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ
ರಾಜಸ್ಥಾನದ ಜೋಧ್ ಪುರದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಇತರ 16 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಎಂಜಿಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜೋಧ್ ಪುರದಲ್ಲಿ ವೇಗವಾಗಿ ನುಗ್ಗಿ 10 ಮಂದಿಯ ಮೇಲೆ ಹರಿದ ಆಡಿ ಕಾರು: ವಿಡಿಯೋ ವೈರಲ್
ಜೋಧ್ ಪುರದ ಜನನಿಬಿಡ ಏಮ್ಸ್ ರಸ್ತೆಯಲ್ಲಿ ವೇಗವಾಗಿ ನುಗ್ಗಿದ ಆಡಿ ಕಾರು 10 ಮಂದಿಯ ಮೇಲೆ ಹರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

