ವಿದೇಶಸಸ್ಯಾಹಾರಿ ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಔತಣ ಕೂಟದಲ್ಲಿ ಸಿದ್ಧಪಡಿಸಿದ ಭಕ್ಷ್ಯಗಳೇನೇನು? ಮೆನು ಸಿದ್ಧಪಡಿಸಿದ ಶೆಫ್ ಇವರೇ ನೋಡಿ...
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಉನ್ನತ ಮಟ್ಟದ ಭೇಟಿ ಸಂದರ್ಭದಲ್ಲಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್(Jill Biden) ಔತಣಕೂಟಕ್ಕೆ ಆಹ್ವಾನಿಸಿ ಅತಿಥಿ ಸತ್ಕಾರ ಮಾಡಿದ್ದಾರೆ.