Joe Biden

Iran attacks Israel: ಇಸ್ರೇಲ್ ರಕ್ಷಣೆಗೆ ಬದ್ಧ- ಇರಾನ್ ಗೆ ಅಮೆರಿಕ ಎಚ್ಚರಿಕೆ; G-7 ನಾಯಕರ ಸಭೆಗೆ ಆಗ್ರಹ
ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕ ಶತಾಗತಾಯ ಇಸ್ರೇಲ್ ರಕ್ಷಣೆಗೆ ಬದ್ಧ ಎಂದಿರುವ ಅಮೆರಿಕ G-7 ನಾಯಕರ ಸಭೆಗೆ ಆಗ್ರಹಿಸಿದೆ.

Moscow terror Attack: ತಿಂಗಳು ಮೊದಲೇ ರಷ್ಯಾಗೆ ಎಚ್ಚರಿಕೆ ನೀಡಿದ್ದ ಅಮೆರಿಕ!
60ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಮಾಸ್ಕೋ ಉಗ್ರ ದಾಳಿ ಕುರಿತು 1 ತಿಂಗಳ ಮೊದಲೇ ರಷ್ಯಾಗೆ ಎಚ್ಚರಿಕೆ ನೀಡಿದ್ದೆವು ಎಂದು ಅಮೆರಿಕ ಹೇಳಿಕೊಂಡಿದೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ 2024: ಟ್ರಂಪ್- ಬೈಡನ್ ಮತ್ತೆ ಎದುರಾಳಿ!
ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವರ್ಷಾಂತ್ಯಕ್ಕೆ ನಡೆಯಲಿದ್ದು, ಕಳೆದ ಅಧ್ಯಕ್ಷೀಯ ಚುನಾವಣೆ ಮಾದರಿಯಲ್ಲೇ ಟ್ರಂಪ್- ಬೈಡನ್ ಎದುರಾಳಿಗಳಾಗುವುದು ಬಹುತೇಕ ನಿಶ್ಚಿತವಾಗಿದೆ.

'ಹೀಗೆಯೇ ಮುಂದುವರೆದರೆ ಜಾಗತಿಕ ಬೆಂಬಲ ಕಳೆದುಕೊಳ್ಳುತ್ತೀರಿ': ಇಸ್ರೇಲ್ ಗೆ ಜೋ ಬೈಡನ್ ಎಚ್ಚರಿಕೆ
ಹಮಾಸ್ ಉಗ್ರರ ವಿರುದ್ಧ ಸೇನಾದಾಳಿ ಮುಂದುವರೆಸಿರುವ ಇಸ್ರೇಲ್ ಇದೀಗ ಮಿತ್ರರಾಷ್ಟ್ರ ಅಮೆರಿಕ ಕೆಂಗಣ್ಣಿಗೆ ಗುರಿಯಾಗಿದ್ದು, ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕಾ ಅಧ್ಯಕ್ಷ ಬೈಡನ್ ಮೊಮ್ಮಗಳ ಕಾರಿನ ಮೇಲೆ ಗುಂಡಿನ ದಾಳಿ: ಗುಂಡು ಹಾರಿಸಿದ್ದೇಕೆ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು
ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಮೊಮ್ಮಗಳು ನವೋಮಿ ಬೈಡನ್ ಅವರಿದ್ದ ಕಾರಿನ ಮೇಲೆ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳೇ ಗುಂಡು ಹಾರಿಸಿದ್ದಾರೆ.

ಇಸ್ರೇಲ್ ಮೇಲಿನ ಹಮಾಸ್ ದಾಳಿಗೆ 'ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ಕಾರಣ': ಅಮೆರಿಕ ಅಧ್ಯಕ್ಷ ಜೋ ಬೈಡನ್
ಇಸ್ರೇಲ್ ಮೇಲೆ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ನಡೆಸಿದ ಭೀಕರ ದಾಳಿಗೆ ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಕಾರಣವಾಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಭಾರತೀಯ ಮೂಲದ ಇಬ್ಬರು ವಿಜ್ಞಾನಿಗಳಿಗೆ ಅಮೆರಿಕದ ಅತ್ಯುನ್ನತ ರಾಷ್ಟ್ರೀಯ ವಿಜ್ಞಾನ ಪ್ರಶಸ್ತಿ
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಭಾರತೀಯ ಮೂಲದ ಇಬ್ಬರು ಅಮೆರಿಕನ್ ವಿಜ್ಞಾನಿಗಳಾದ ಅಶೋಕ್ ಗಾಡ್ಗೀಲ್ ಮತ್ತು ಸುಬ್ರಾ ಸುರೇಶ್ ಅವರಿಗೆ ದೇಶದ ಅತ್ಯುನ್ನತ...

ಗಾಜಾ ಆಸ್ಪತ್ರೆ ಮೇಲೆ ದಾಳಿ ಹಿನ್ನೆಲೆ: ಅರಬ್ ನಾಯಕರೊಂದಿಗಿನ ಬೈಡನ್ ಸಭೆ ರದ್ದು
ಗಾಜಾ ಆಸ್ಪತ್ರೆ ಮೇಲಿನ ಭೀಕರ ದಾಳಿ ಬಳಿಕ ಇಸ್ರೇಲ್ ರಕ್ಷಣೆಯನ್ನು ಬೆಂಬಲಿಸಲು ಅಮೆರಿಕ ನೇತೃತ್ವದ ರಾಜತಾಂತ್ರಿಕ ಪ್ರಯತ್ನಗಳು ಹಳಿತಪ್ಪಿದೆ. ಈ ಹಿನ್ನೆಲೆಯಲ್ಲಿ ಅರಬ್ ನಾಯಕರ ಜೊತೆಗಿನ ಬೈಡೆನ್ ಮೀಟಿಂಗ್ ರದ್ದುಗೊಳಿಸಲಾಗಿದೆ.

ಗಾಜಾ ಆಸ್ಪತ್ರೆ ಮೇಲೆ ಸ್ಫೋಟದಲ್ಲಿ ನೂರಾರು ಮಂದಿ ಸಾವು, ಎಲ್ಲೆಡೆ ಆಕ್ರೋಶ; ಇಸ್ರೇಲ್-ಹಮಾಸ್ ಪರಸ್ಪರ ದೂಷಣೆ!
ಗಾಯಾಳುಗಳು ಮತ್ತು ಪ್ಯಾಲೆಸ್ತೀನ್ ನ ಇತರ ನಾಗರಿಕರು ತುಂಬಿ ತುಳುಕುತ್ತಿದ್ದ ಗಾಜಾ ಸಿಟಿ ಆಸ್ಪತ್ರೆಯಲ್ಲಿ ನಿನ್ನೆ ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

