Joe Biden

ಮತ್ತೆ ಮುಗ್ಗರಿಸಿ ಬಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್: ವಿಡಿಯೋ ವೈರಲ್
ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆ ಅಮೆರಿಕಾ ಅಧ್ಯಕ್ಷ ಎಡವಿ ಬಿದ್ದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜೂನ್ 22ರಂದು ಅಮೆರಿಕಾಗೆ ಪ್ರಧಾನಿ ಭೇಟಿ; ಮೋದಿಗೆ ಜೋ ಬೈಡನ್ ಆತಿಥ್ಯ: ಶ್ವೇತಭವನ
2023ರ ಜೂನ್ 22ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಆತಿಥ್ಯ ನೀಡಲಿದ್ದಾರೆ ಎಂದು ಶ್ವೇತಭವನ ಪ್ರಕಟನೆಯಲ್ಲಿ ತಿಳಿಸಿದೆ.

'ಮೇಡ್ ಇನ್ ಅಮೆರಿಕ' ನಮ್ಮ ಮೊದಲ ಆದ್ಯತೆ: ಜೊ ಬೈಡನ್
ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು 'ಮೇಡ್ ಇನ್ ಅಮೇರಿಕಾ' ತಮ್ಮ ಆಡಳಿತದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಸೇತುವೆಗಳು, ರಸ್ತೆಗಳು ಮತ್ತು ಹೆದ್ದಾರಿಗಳನ್ನು ಅಮೆರಿಕದಲ್ಲಿನ ನಿರ್ಮಾಣ ಸಾಮಗ್ರಿಗಳಿಂದ ಮಾಡಲಾಗುವುದು ಎಂದು ಘೋಷಿಸಿದರು.

ನಾವು ಸ್ಪರ್ಧೆ ಬಯಸುತ್ತೇವೆಯೇ ಹೊರತು ಸಂಘರ್ಷವಲ್ಲ, ಚೀನಾಗೆ ಇದನ್ನೇ ನಾವು ಸ್ಪಷ್ಟಪಡಿಸಿದ್ದೇವೆ: ಜೊ ಬೈಡನ್
ಚೀನಾ ನಮ್ಮ ಸಾರ್ವಭೌಮತೆಗೆ, ನಮ್ಮ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದರೆ ನಮ್ಮ ದೇಶವನ್ನು ನಾವು ರಕ್ಷಣೆ ಮಾಡಬೇಕಾಗುತ್ತದೆ. ಚೀನಾ ಜೊತೆ ಪೈಪೋಟಿ ನಡೆಸಿ ಗೆಲ್ಲಲು ನಾವೆಲ್ಲರೂ ಮೊದಲು ಒಗ್ಗಟ್ಟಾಗಬೇಕು ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ.

ಅಮೇರಿಕಾ ಭೇಟಿಗೆ ಪ್ರಧಾನಿ ಮೋದಿಗೆ ಅಧ್ಯಕ್ಷ ಜೋ ಬೈಡನ್ ಆಹ್ವಾನ
ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಪ್ರಧಾನಿ ನರೇಂದ್ರ ಮೋದಿಗೆ ಅಮೇರಿಕಾ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಪಿಟಿಐ ವರದಿ ಪ್ರಕಟಿಸಿದೆ.

ರಷ್ಯಾ ಯುದ್ಧ: ಉಕ್ರೇನ್ ಗೆ ಅಮೆರಿಕದಿಂದ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳ ರವಾನೆ!
ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವಂತೆಯೇ ಉಕ್ರೇನ್ ಸೇನಾಪಡೆಗಳ ಬೆಂಬಲಕ್ಕೆ ನಿಂತಿರುವ ಅಮೆರಿಕ ಸೇನೆ ತನ್ನ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳನ್ನು ಕೀವ್ ಗೆ ರವಾನೆ ಮಾಡಲು ನಿರ್ಧರಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಸೇರಿದ ಮತ್ತಷ್ಟು ವರ್ಗೀಕೃತ ದಾಖಲೆಗಳು ಮತ್ತೊಂದು ಸ್ಥಳದಲ್ಲಿ ಲಭ್ಯ: ಪತ್ತೆಹಚ್ಚಿದ ಕಾನೂನು ತಂಡ
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಕಾನೂನು ತಂಡವು ವರ್ಗೀಕರಣದ ಗುರುತುಗಳನ್ನು ಹೊಂದಿರುವ ಹೆಚ್ಚುವರಿ ಮತ್ತೊಂದು ಸ್ಥಳದಲ್ಲಿ ಪತ್ತೆಹಚ್ಚಿದೆ. ವಾಷಿಂಗ್ಟನ್‌ನಲ್ಲಿರುವ ಜೋ ಬೈಡನ್ ಅವರ ಹಿಂದಿನ ಕಚೇರಿ ಸ್ಥಳದಲ್ಲಿ "ಸಣ್ಣ ಸಂಖ್ಯೆಯ" ವರ್ಗೀಕೃತ ದಾಖಲೆಗಳು ಪತ್ತೆಯಾಗಿವೆ ಎಂದು ಅಧ್ಯಕ್ಷರ ವಕೀಲರು ಈ ಹಿಂದೆ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನ: ಸಂತಾಪ ಸೂಚಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡೆನ್
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಶನಿವಾರ ಸಂತಾಪ ಸೂಚಿಸಿದ್ದಾರೆ.

ಭಾರತದ ಜಿ20 ಅಧ್ಯಕ್ಷೀಯ ಅವಧಿಯಲ್ಲಿ ನನ್ನ ಸ್ನೇಹಿತ ಮೋದಿಯನ್ನು ಬೆಂಬಲಿಸುತ್ತೇನೆ: ಬೈಡೆನ್
ಭಾರತ ಅಮೆರಿಕದ "ಬಲವಾದ ಪಾಲುದಾರ" ಎಂದು ಬಣ್ಣಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು, ಭಾರತದ ಜಿ20 ಅಧ್ಯಕ್ಷೀಯ ಅವಧಿಯಲ್ಲಿ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಎದುರು ನೋಡುತ್ತಿರುವುದಾಗಿ...

