Joe Root

ಟೆಸ್ಟ್ ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ ಜೋ ರೂಟ್; ಸಚಿನ್ ತೆಂಡೂಲ್ಕರ್ ವಿಶ್ವದಾಖಲೆ ಉಡೀಸ್!
ಪಾಕಿಸ್ತಾನ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ದಂತಕಥೆ ಬ್ಯಾಟ್ಸ್ಮನ್ ಜೋ ರೂಟ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಜೋ ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ದಾಖಲೆಯನ್ನು ಬರೆದಿದ್ದಾರೆ.

Ashes 2025: Sachin ದಾಖಲೆ ಮೇಲೆ Joe Root ಕಣ್ಣು; ಆದರೂ Kohli ಮಾದರಿ ವೈಫಲ್ಯದ ಭೀತಿ!
2024-25ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಅವರು ಯಾವುದೇ ಛಾಪು ಮೂಡಿಸಲು ವಿಫಲರಾದ ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಬಗ್ಗೆಯೂ ಅವರು ಪ್ರಸ್ತಾಪಿಸಿದರು

ಮೊಹಮ್ಮದ್ ಸಿರಾಜ್ ನಿಜವಾದ ಯೋಧ, ದೇಶಕ್ಕಾಗಿ ಬದುಕುತ್ತಾರೆ: ಇಂಗ್ಲೆಂಡ್ ಬ್ಯಾಟರ್ Joe Root ಪ್ರಶಂಸೆ!
ಭಾರತೀಯ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಿರಾಜ್ ಇದುವರೆಗೆ 9 ಇನ್ನಿಂಗ್ಸ್ಗಳಲ್ಲಿ 23 ವಿಕೆಟ್ಗಳನ್ನು ಕಬಳಿಸಿದ್ದಾರೆ.

India vs England, 4th Test: Joe Root ಭರ್ಜರಿ ಬ್ಯಾಟಿಂಗ್; Jacques Kallis, Rahul Dravid ದಾಖಲೆ ಪತನ
4ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮುಂದುವರೆಸಿರುವ ಇಂಗ್ಲೆಂಡ್ ತಂಡ 2 ವಿಕೆಟ್ ನಷ್ಟಕ್ಕೆ 323 ರನ್ ಗಳಿಸಿದ್ದು, 58 ರನ್ ಗಳಿಸಿರುವ ಜೋರೂಟ್ ಮತ್ತು 67 ರನ್ ಗಳಿಸಿರುವ ಒಲಿ ಪೋಪ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

IPL: Ben Stokes, ಜೋ ರೂಟ್ 2 ವರ್ಷ ನಿಷೇಧ?; ಕಳ್ಳಾಟಕ್ಕೆ BCCI ಬ್ರೇಕ್!
2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದ್ದು, ಇದೇ ತಿಂಗಳ ಅಂದರೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ.

ಕೊನೆಗೂ Brian Lara ದಾಖಲೆ ಮುರಿದ Joe Root; ಸಚಿನ್ ದಾಖಲೆ ಕಥೆ ಏನು?
ಇಂಗ್ಲೆಂಡ್ ಸ್ಟಾರ್ ಬ್ಯಾಟ್ಸ್ ಮನ್ ಜೋ ರೂಟ್ (Joe Root) ವೆಸ್ಟ್ ಇಂಡೀಸ್ ದಂತಕತೆ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: ಭಾರತ ಸ್ಪಿನ್ನರ್ ಗಳ ಮಾರಕ ದಾಳಿ, 246 ರನ್ ಗೆ ಇಂಗ್ಲೆಂಡ್ ಆಲೌಟ್
ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ.

ಮೊದಲ ಟೆಸ್ಟ್: ಗಳಿಸಿದ್ದು ಅಲ್ಪ ಮೊತ್ತವೇ.. ಆದರೂ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಜೋ ರೂಟ್!
ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೊಟ್ ಭಾರತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ.

ಮೊದಲ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ, ಆಂಗ್ಲರ ವಿರುದ್ಧ ಟೀಂ ಇಂಡಿಯಾ ಮಾರಕ ಬೌಲಿಂಗ್, 5 ವಿಕೆಟ್ ಪತನ
ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ನಿಂದಾಗಿ 5 ವಿಕೆಟ್ ಕಳೆದುಕೊಂಡಿದೆ.

