ವಿದೇಶಮೋದಿ ಕ್ರಮ ಕೊಂಡಾಡಿದ ಅಮೆರಿಕ ಕಾಂಗ್ರೆಸ್ ಸದಸ್ಯ ಜೋ ವಿಲ್ಸನ್
ಜಮ್ಮು ಕಾಶ್ಮಿರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ವಾಪಸ್ ತೆಗೆದುಕೊಂಡ ಕ್ರಮವನ್ನು ಅಮೆರಿಕ ಕಾಂಗ್ರೆಸ್ ಸದಸ್ಯ ಜೋ ವಿಲ್ಸನ್ ಬೆಂಬಲಿಸಿದ್ದು, ಉತ್ತಮ ಆಡಳಿತ ಮತ್ತು ಸಾಮಾಜಿಕ-ಆರ್ಥಿಕ ಬೆಳವಣಿಗೆ ಇದು ಕಾರಣವಾಗಲಿದೆ ಎಂದು ಹಾಡಿ ಹೊಗಳಿದ್ದಾರೆ