JoeBiden

ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್'ಗೆ ಕರೆ ಮಾಡಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಕರೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಉಲ್ಟಾ ಹೊಡೆದ ಟ್ರಂಪ್: ನವೆಂಬರ್ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮುಂದೂಡಲು ಬಯಸಲ್ಲ!
ಅಧ್ಯಕ್ಷೀಯ ಚುನಾವಣೆಯಲ್ಲಿ ನಕಲಿ ಮತದಾನ ನಡೆಯುವ ಸಾಧ್ಯತೆಗಳಿವೆ ಎಂದೇಳಿ ನವೆಂಬರ್ ನಲ್ಲಿ ನಡೆಯಲಿರುವ ಚುನಾವಣೆಯನ್ನು ಮುಂದೂಡುವ ಕುರಿತು ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ಅವರು ಇದೀಗ ಯೂ ಟರ್ನ್ ಹೊಡೆದಿದ್ದಾರೆ.

