Jofra Archer

'ಅಂತಾರಾಷ್ಟ್ರೀಯ ಕ್ರಿಕೆಟ್‌ ಭಿನ್ನ': ಜೋಫ್ರಾ ಆರ್ಚರ್‌ಗೆ ಎರಡು ಬಾರಿ ಔಟಾದ ವೈಭವ್ ಸೂರ್ಯವಂಶಿ; RCB ಮಾಜಿ ಆಟಗಾರನ ಟೀಕೆ ವೈರಲ್
ಕ್ರಿಕೆಟ್

'ಅಂತಾರಾಷ್ಟ್ರೀಯ ಕ್ರಿಕೆಟ್‌ ಭಿನ್ನ': ಜೋಫ್ರಾ ಆರ್ಚರ್‌ಗೆ ಎರಡು ಬಾರಿ ಔಟಾದ ವೈಭವ್ ಸೂರ್ಯವಂಶಿ; RCB ಮಾಜಿ ಆಟಗಾರನ ಟೀಕೆ ವೈರಲ್

ಸಂಜು ಸ್ಯಾಮ್ಸನ್ ಸತತ ಮೂರು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲರಾದ ನಂತರ ವೈಭವ್ ಸೂರ್ಯವಂಶಿ ಅವರನ್ನು ತಂಡದ ಆಡುವ ಹನ್ನೊಂದರ ಬಳಗಕ್ಕೆ ಆಯ್ಕೆ ಮಾಡಲಾಯಿತು.

IPL ಮೂಡ್ ನಿಂದ ಹೊರಬನ್ನಿ, ಎಲ್ಲಾ ಪಿಚ್‌ಗಳು ಒಂದೇ ಆಗಿರಲ್ಲ: Team India ಆಟಗಾರರಿಗೆ ಜೋಫ್ರಾ ಆರ್ಚರ್ ಪಾಠ
ಕ್ರಿಕೆಟ್

IPL ಮೂಡ್ ನಿಂದ ಹೊರಬನ್ನಿ, ಎಲ್ಲಾ ಪಿಚ್‌ಗಳು ಒಂದೇ ಆಗಿರಲ್ಲ: Team India ಆಟಗಾರರಿಗೆ ಜೋಫ್ರಾ ಆರ್ಚರ್ ಪಾಠ

ಐಪಿಎಲ್ ಸಮಯದಲ್ಲಿ ಭಾರತದಲ್ಲಿ ಸುಲಭದ ಪಿಚ್ ಗಳಲ್ಲಿ ಆಡಿದ ನಂತರ ಇಂಗ್ಲೆಂಡ್ ಪರಿಸ್ಥಿತಿಗಳಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗಿದ್ದರೂ ಸಹಜ ಸ್ಥಿತಿಗೆ ಮರಳಿರುವುದಾಗಿ ಇಂಗ್ಲೆಂಡ್ ವೇಗದ ಬೌಲರ್ ಜೋಫ್ರಾ ಹೇಳಿದ್ದಾರೆ.

IPL 2026: 'ಪಂಜಾಬ್ ಕಿಂಗ್ಸ್ ತಂಡಕ್ಕೆ ಆಗಿದ್ದು ನಮಗೂ ಆಗಬಾರದು'; ರಾಜಸ್ಥಾನ್ ರಾಯಲ್ಸ್ ವೇಗಿ ಜೋಫ್ರಾ ಆರ್ಚರ್
ಕ್ರಿಕೆಟ್

IPL 2026: 'ಪಂಜಾಬ್ ಕಿಂಗ್ಸ್ ತಂಡಕ್ಕೆ ಆಗಿದ್ದು ನಮಗೂ ಆಗಬಾರದು'; ರಾಜಸ್ಥಾನ್ ರಾಯಲ್ಸ್ ವೇಗಿ ಜೋಫ್ರಾ ಆರ್ಚರ್

ಚೋಫ್ರಾ ಆರ್ಚರ್ ತಮ್ಮ ಮೊದಲ ಮೂರು ಓವರ್‌ಗಳಲ್ಲಿಯೇ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರನ್ನು ಔಟ್ ಮಾಡಿ 244 ರನ್‌ಗಳ ದೊಡ್ಡ ಗುರಿಯನ್ನು ಬೆನ್ನಟ್ಟುತ್ತಿದ್ದ SRHಗೆ ಶಾಕ್ ನೀಡಿದರು.

ವೈಭವ್ ಸೂರ್ಯವಂಶಿಯನ್ನು ತಡೆಯುವುದು ಹೇಗೆ?; ಐಪಿಎಲ್ ಮುಗಿದ ನಂತರ ಹೇಳುತ್ತೇನೆ ಎಂದ RR ವೇಗಿ ಜೋಫ್ರಾ ಆರ್ಚರ್
ಕ್ರಿಕೆಟ್

ವೈಭವ್ ಸೂರ್ಯವಂಶಿಯನ್ನು ತಡೆಯುವುದು ಹೇಗೆ?; ಐಪಿಎಲ್ ಮುಗಿದ ನಂತರ ಹೇಳುತ್ತೇನೆ ಎಂದ RR ವೇಗಿ ಜೋಫ್ರಾ ಆರ್ಚರ್

ಈಮಧ್ಯೆ, ಎಸ್ಆರ್‌ಎಚ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್, ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದರು

Ashes 2025: ಆಸ್ಟ್ರೇಲಿಯಾ vs ಇಂಗ್ಲೆಂಡ್ ಪಂದ್ಯ ದಾಖಲೆ; 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು!
ಕ್ರಿಕೆಟ್

Ashes 2025: ಆಸ್ಟ್ರೇಲಿಯಾ vs ಇಂಗ್ಲೆಂಡ್ ಪಂದ್ಯ ದಾಖಲೆ; 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು!

ಪರ್ತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಿನ್ನೆ ಅಂತ್ಯವಾದ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!
ಕ್ರಿಕೆಟ್

England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಎಡ್ಜ್‌ಬಾಸ್ಟನ್‌ ಟೆಸ್ಟ್‌ ಸೋಲಿನಿಂದ ತಂಡದಲ್ಲಿ ಬದಲಾವಣೆ; ಪ್ಲೇಯಿಂಗ್ XI ಪ್ರಕಟಿಸಿದ ಇಂಗ್ಲೆಂಡ್; ಜೋಫ್ರಾ ಆರ್ಚರ್‌ಗೆ ಸ್ಥಾನ
ಕ್ರಿಕೆಟ್

ಎಡ್ಜ್‌ಬಾಸ್ಟನ್‌ ಟೆಸ್ಟ್‌ ಸೋಲಿನಿಂದ ತಂಡದಲ್ಲಿ ಬದಲಾವಣೆ; ಪ್ಲೇಯಿಂಗ್ XI ಪ್ರಕಟಿಸಿದ ಇಂಗ್ಲೆಂಡ್; ಜೋಫ್ರಾ ಆರ್ಚರ್‌ಗೆ ಸ್ಥಾನ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಸದ್ಯ 1-1 ರಿಂದ ಸಮಬಲಗೊಂಡಿದೆ.

IPL 2025: RR ವಿರುದ್ಧ GT ಭರ್ಜರಿ ಜಯ, ಕನ್ನಡಿಗ Prasidh Krishna 3 ವಿಕೆಟ್!
ಕ್ರಿಕೆಟ್

IPL 2025: RR ವಿರುದ್ಧ GT ಭರ್ಜರಿ ಜಯ, ಕನ್ನಡಿಗ Prasidh Krishna 3 ವಿಕೆಟ್!

ಗುಜರಾತ್ ನೀಡಿದ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ರಾಜಸ್ತಾನ ತಂಡ 19.2 ಓವರ್ ನಲ್ಲಿ 159ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಆ ಮೂಲಕ 58 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.

SPEED GUN: IPL 2025 ಟೂರ್ನಿಯಲ್ಲಿ 'ವೇಗ'ದ ದಾಖಲೆ ಬರೆದ Jofra Archer!
ಕ್ರಿಕೆಟ್

SPEED GUN: IPL 2025 ಟೂರ್ನಿಯಲ್ಲಿ 'ವೇಗ'ದ ದಾಖಲೆ ಬರೆದ Jofra Archer!

ರಾಜಸ್ತಾನ ರಾಯಲ್ಸ್ ತಂಡದ ಆರಂಭಿಕ ಬೌಲರ್ ಜೋಫ್ರಾ ಆರ್ಚರ್ ಪಂದ್ಯದ ಆರಂಭದಿಂದಲೂ ಚುರುಕಾದ ಲಯದಲ್ಲಿ ಕಾಣಿಸಿಕೊಂಡರು. ಇಂಗ್ಲಿಷ್ ವೇಗಿ ಕೆಲವು ವೇಗದ ಎಸೆತಗಳೊಂದಿಗೆ ಗುಜರಾತ್ ಬ್ಯಾಟ್ಸ್‌ಮನ್‌ಗಳ ಕೆಂಗೆಡಿಸಿದರು.