Jog Falls

ಜೋಗ ಜಲಪಾತಕ್ಕೆ ಹೈಟೆಕ್ ಸ್ಪರ್ಶ: ಸರ್ವಕಾಲಿಕ ಪ್ರವಾಸಿ ತಾಣವಾಗಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್..!
ತಾಂತ್ರಿಕ ಅಧ್ಯಯನಗಳನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅಗತ್ಯ ಕಾನೂನುಬದ್ಧ ಅನುಮೋದನೆಗಳ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಪ್ರವಾಸಿಗರ ಗಮನಕ್ಕೆ: ಎರಡೂವರೆ ತಿಂಗಳು ಜೋಗ್ ಫಾಲ್ಸ್ ಪ್ರವೇಶ ಬಂದ್!
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಜೋಗ್ ಫಾಲ್ಸ್ ಬಳಿ ರೋಪ್ ವೇ, ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ ಯೋಜನೆಗೆ ಅಗತ್ಯವಿದ್ದು, ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ಗಾಗಿ ರಾಜ್ಯ ಸರ್ಕಾರ ಕಾದು ಕುಳಿತಿದೆ.

ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು
ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ರಾಜ್ಯಪಾಲ ಗೆಹ್ಲೋಟ್ ನಿರ್ಗಮನದ ಬಳಿಕ ಧುಮ್ಮಿಕ್ಕಿ ಹರಿದ ಜೋಗ ಜಲಪಾತ!
ಕೆಪಿಸಿಎಲ್ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಭೋರ್ಗರೆಯುವ ಜೋಗ ಜಲಾಪಾತ ನೋಡಲು ಹೋದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ನಿರಾಸೆಯಾಗುವಂತಾಗಿದೆ.

ವ್ಯರ್ಥ ಖರ್ಚು: ಜೋಗ ಜಲಪಾತ ಅಭಿವೃದ್ಧಿ ಪ್ರಸ್ತಾವನೆ ಬಗ್ಗೆ ಅಧಿಕಾರಿಗಳ ಅತೃಪ್ತಿ!
ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೋಗ ಜಲಪಾತ ನಿರ್ವಹಣಾ ಪ್ರಾಧಿಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಪ್ರಸ್ತಾವನೆಯೊಂದನ್ನು ಅನುಮೋದಿಸಿದರು.

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತ ರಕ್ಷಿಸಿ: ಜೀವವೈವಿಧ್ಯ ಮಂಡಳಿ
ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ.

ವಿಶ್ವ ಪ್ರಸಿದ್ಧ ಜೋಗ ಜಲಪಾತ ನಾಳೆಯಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತ
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ.

ಶಿವಮೊಗ್ಗ: ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ಯುವಕ, ಪೋಲೀಸರಿಂದ ರಕ್ಷಣೆ
ಆಗಸ್ಟ್ 26 ರ ಬುಧವಾರ ಬೆಂಗಳೂರಿನ ಯುವಕನೊಬ್ಬ ಜೋಗ್ ಫಾಲ್ಸ್‌ನ ಭಾಗವಾಗಿರುವ ರಾಣಿ ಜಲಪಾತದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

