ರಾಜ್ಯತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ: ಜೋಗತಿ ಮಂಜಮ್ಮ
ಒಂದು ವೇಳೆ ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಅವರ ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ. ನಾನು ಹೋದಲ್ಲೆಲ್ಲಾ ನಮ್ಮ ಸಮುದಾಯದ ಸದಸ್ಯರಿಗೆ ಇದನ್ನು ಹೇಳುತ್ತಿದ್ದೇನೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋಗತಿ ಮಂಜಮ್ಮ ಹೇಳಿದ್ದಾರೆ.