Johannesburg

ದಕ್ಷಿಣ ಆಫ್ರಿಕಾದಲ್ಲಿ ನೆತ್ತರ ಮಳೆ: ಕೆಲವೇ ಗಂಟೆಗಳ ಅಂತರದಲ್ಲಿ ಬಾರ್, ಅಂಗಡಿಗಳ ಮೇಲೆ ಗುಂಡಿನ ದಾಳಿ; 27 ಮಂದಿ ದುರ್ಮರಣ!
ವಿದೇಶ

ದಕ್ಷಿಣ ಆಫ್ರಿಕಾದಲ್ಲಿ ನೆತ್ತರ ಮಳೆ: ಕೆಲವೇ ಗಂಟೆಗಳ ಅಂತರದಲ್ಲಿ ಬಾರ್, ಅಂಗಡಿಗಳ ಮೇಲೆ ಗುಂಡಿನ ದಾಳಿ; 27 ಮಂದಿ ದುರ್ಮರಣ!

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ಹಾಗೂ ಕೇಪ್‌ಟೌನ್ ನಗರಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿರುವ ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮೊದಲ ಏಕದಿನ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಭರ್ಜರಿ ಜಯ, ಅರ್ಶ್ ದೀಪ್ ಸಿಂಗ್ ಪಂದ್ಯ ಶ್ರೇಷ್ಠ
ಕ್ರಿಕೆಟ್

ಮೊದಲ ಏಕದಿನ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಭರ್ಜರಿ ಜಯ, ಅರ್ಶ್ ದೀಪ್ ಸಿಂಗ್ ಪಂದ್ಯ ಶ್ರೇಷ್ಠ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಆರಂಭಿಕ ಆಘಾತ
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಆರಂಭಿಕ ಆಘಾತ

ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಎದುರಿಸಿದೆ.

ಮೊದಲ ಏಕದಿನ: ಅರ್ಶ್ ದೀಪ್ ಸಿಂಗ್, ಆವೇಶ್ ಖಾನ್ ಮಾರಕ ಬೌಲಿಂಗ್, ಅಲ್ಪ ಮೊತ್ತಕ್ಕೆ ದಕ್ಷಿಣ ಆಫ್ರಿಕಾ ಆಲೌಟ್
ಕ್ರಿಕೆಟ್

ಮೊದಲ ಏಕದಿನ: ಅರ್ಶ್ ದೀಪ್ ಸಿಂಗ್, ಆವೇಶ್ ಖಾನ್ ಮಾರಕ ಬೌಲಿಂಗ್, ಅಲ್ಪ ಮೊತ್ತಕ್ಕೆ ದಕ್ಷಿಣ ಆಫ್ರಿಕಾ ಆಲೌಟ್

ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅರ್ಶ್ ದೀಪ್ ಸಿಂಗ್, ಆವೇಶ್ ಖಾನ್ ಮಾರಕ ಬೌಲಿಂಗ್ ಗೆ ತತ್ತರಿಸಿ ಕೇವಲ 116 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ.

ದಕ್ಷಿಣ ಆಫ್ರಿಕಾ: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 63 ಮಂದಿ ದುರ್ಮರಣ
ವಿದೇಶ

ದಕ್ಷಿಣ ಆಫ್ರಿಕಾ: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 63 ಮಂದಿ ದುರ್ಮರಣ

ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಕನಿಷ್ಠ 63 ಮಂದಿ ಮೃತಪಟ್ಟಿದ್ದು 43 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಸಂಭವಿಸಿದೆ.

ದಕ್ಷಿಣ ಆಫ್ರಿಕಾ ಅಧ್ಯಕ್ಷರಿಗೆ 'ಸುರಾಯಿ' ಕಲಾಕೃತಿ ಉಡುಗೊರೆ ನೀಡಿದ ಪ್ರಧಾನಿ ಮೋದಿ
ವಿದೇಶ

ದಕ್ಷಿಣ ಆಫ್ರಿಕಾ ಅಧ್ಯಕ್ಷರಿಗೆ 'ಸುರಾಯಿ' ಕಲಾಕೃತಿ ಉಡುಗೊರೆ ನೀಡಿದ ಪ್ರಧಾನಿ ಮೋದಿ

ದಕ್ಷಿಣ ಆಫ್ರಿಕಾದ ರಾಜಧಾನಿ ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುವ ಕಲಾಕೃತಿಗಳು ಮತ್ತು ಸಾಂಪ್ರದಾಯಿಕ ವಸ್ತುಗಳನ್ನು ಕೆಲವು ವಿಶ್ವ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯಾಗಿ ನೀಡಿದ್ದಾರೆ.  

ಬ್ರಿಕ್ಸ್‌ನ ಒಮ್ಮತ ಆಧಾರಿತ ವಿಸ್ತರಣೆಯನ್ನು ಭಾರತ ಬೆಂಬಲಿಸುತ್ತದೆ: ಪ್ರಧಾನಿ ಮೋದಿ
ವಿದೇಶ

ಬ್ರಿಕ್ಸ್‌ನ ಒಮ್ಮತ ಆಧಾರಿತ ವಿಸ್ತರಣೆಯನ್ನು ಭಾರತ ಬೆಂಬಲಿಸುತ್ತದೆ: ಪ್ರಧಾನಿ ಮೋದಿ

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯ ಬಹಿರಂಗ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಭವಿಷ್ಯಕ್ಕಾಗಿ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. 

ಆಫ್ರಿಕಾದಿಂದ ಭಾರತಕ್ಕೆ 100 ಚೀತಾಗಳ ರವಾನೆಗೆ ಒಪ್ಪಂದ, ಫೆಬ್ರವರಿಯಲ್ಲಿ 12 ಚೀತಾ ಆಗಮನ: ವರದಿ
ವಿದೇಶ

ಆಫ್ರಿಕಾದಿಂದ ಭಾರತಕ್ಕೆ 100 ಚೀತಾಗಳ ರವಾನೆಗೆ ಒಪ್ಪಂದ, ಫೆಬ್ರವರಿಯಲ್ಲಿ 12 ಚೀತಾ ಆಗಮನ: ವರದಿ

ಮುಂದಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 100 ಚೀತಾಗಳನ್ನು ಕರೆತರುವ ಕುರಿತು ಉಭಯ ಸರ್ಕಾರಗಳ ನಡುವೆ ಒಪ್ಪಂದ ಏರ್ಪಟ್ಟಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲೇ 12 ಚೀತಾಗಳು ಭಾರತಕ್ಕೆ ಆಗಮಿಸಲಿವೆ ಎಂದು ಮೂಲಗಳು ತಿಳಿಸಿವೆ.

ಕಾರು ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನ
ಕ್ರಿಕೆಟ್

ಕಾರು ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನ

ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನಂತರ 73 ವರ್ಷದ ರೂಡಿ ಕೊರ್ಟ್ಜೆನ್ ಮೃತಪಟ್ಟಿದ್ದು, ಕ್ರಿಕೆಟ್ ಸೌಥ್ ಆಫ್ರಿಕಾ ಕಂಬನಿ ಮಿಡಿದಿದೆ.