ವಿದೇಶಲಿಥಿಯಂ-ಐಯಾನ್ ಬ್ಯಾಟರಿ ಅಭಿವೃದ್ಧಿ: ಮೂವರು ಸಾಧಕರಿಗೆ ರಸಾಯನಶಾಸ್ತ್ರ ನೊಬೆಲ್ ಗೌರವ
2019 ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಬುಧವಾರ ಘೋಷಣೆಯಾಗಿದೆ. ಲಿಥಿಯಂ-ಐಯಾನ್ ಬ್ಯಾಟರಿಗಳ ಅಭಿವೃದ್ಧಿಗಾಗಿ ನಡೆಸಿದ ಸಂಶೋಧನೆಗೆ ಮೂವರು ರಸಾಯನಶಾಸ್ತ್ರ ಸಂಶೋಧಕರಿಗೆ ಈ ಸಾಲಿನ ಪ್ರತಿಷ್ಠಿತ ಗೌರವ ಸಂದಿದೆ.