ವಿದೇಶಕೊರೋನಾ ವೈರಸ್: ಜಾಗತಿಕ ಸೋಂಕಿತರ ಸಂಖ್ಯೆ 1 ಕೋಟಿ 31 ಲಕ್ಷ, 5.73 ಲಕ್ಷ ಮಂದಿ ಸಾವು
ಜಗತ್ತಿನಾದ್ಯಂತ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ಏರಿಕೆಯಾಗುತ್ತಿದ್ದು, ಭಾನುವಾರ ಸಂಜೆ ವೇಳೆಗೆ ಜಾಗತಿಕ ಸೋಂಕಿತರ ಸಂಖ್ಯೆ 1 ಕೋಟಿ 31 ಲಕ್ಷಕ್ಕೇರಿದೆ. ಸಾವಿನ ಸಂಖ್ಯೆ 5 ಲಕ್ಷದ 73 ಸಾವಿರ ದಾಟಿದೆ.