ವಿದೇಶಅಕ್ರಮವಾಗಿ ಗಡಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್ಇನ್ಸ್ಪೆಕ್ಟರ್ ನನ್ನು ಬಂಧಿಸಿದ ಬಾಂಗ್ಲಾದೇಶ ಸೇನೆ, ಗಡಿಯಲ್ಲಿ ನಡೆದಿದ್ದೇನು?
ಬಾಂಗ್ಲಾದೇಶದೊಳಗೆ ಅಕ್ರಮವಾಗಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್ಇನ್ಸ್ಪೆಕ್ಟರ್ ಒಬ್ಬರನ್ನು ಬಾಂಗ್ಲಾದೇಶ ಸೇನೆ ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದೆ.