ರಾಜ್ಯಕ್ರಿಸ್ಮಸ್ : ಬೆಂಗಳೂರಿನ ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ವಿವಿಧೆಡೆ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ
ಕೋವಿಡ್-19 ಭೀತಿಯ ನಡುವೆ ಸಿಲಿಕಾನ್ ಸಿಟಿಯಲ್ಲಿ ಕ್ರಿಸ್ ಮಸ್ ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ.