Johns Hopkins

KWIN City: ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಉತ್ಸುಕ: ಎಂ ಬಿ ಪಾಟೀಲ್
ಅಮೇರಿಕಾದಲ್ಲಿರುವ ಸಚಿವ ಪಾಟೀಲ್ ನಿನ್ನೆ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕವನ್ನು ಸಂಶೋಧನೆ, ಆರೋಗ್ಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಜಾಗತಿಕ ಮುಂಚೂಣಿಯಲ್ಲಿರಿಸುವ ತಮ್ಮ ದೂರದೃಷ್ಟಿಯ ಬಗ್ಗೆ ವಿವರಿಸಿದರು ಮತ್ತು ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುವುದನ್ನು ಸ್ವಾಗತಿಸಿದರು.

ಭಾರತ ಮೂಲದ ಅಮೆರಿಕನ್ ಬಾಲಕಿಗೆ 2ನೇ ಬಾರಿ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ!
ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಂ ಅವರು ಸತತ ಎರಡನೇ ವರ್ಷ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

