Johnson and Johnson

ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್​ ಆ್ಯಂಡ್​ ಜಾನ್ಸನ್​ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ದೇಶ

ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್​ ಆ್ಯಂಡ್​ ಜಾನ್ಸನ್​ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್​ ಆ್ಯಂಡ್​ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು
ದೇಶ

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು

ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ.

ಮೂರನೇ ಹಂತದ ಕೋವಿಡ್ ಲಸಿಕೆ ಪ್ರಯೋಗ, ಆಮದಿಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆ ಅನುಮತಿ ಕೋರಿಕೆ!
ದೇಶ

ಮೂರನೇ ಹಂತದ ಕೋವಿಡ್ ಲಸಿಕೆ ಪ್ರಯೋಗ, ಆಮದಿಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆ ಅನುಮತಿ ಕೋರಿಕೆ!

ಅಮೆರಿಕ ಮೂಲದ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ತನ್ನ ಕೋವಿಡ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್  ಹಾಗೂ ಆಮದು ಮಾಡಿಕೊಂಡು ಬಳಸುವ ಕುರಿತಂತೆ ಅನುಮತಿ ಕೋರಿ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ.

ಜಗತ್ತಿನಲ್ಲೇ ಅತೀ ದೊಡ್ಡ ಪ್ರಯೋಗ: ಜಾನ್ಸನ್ ‌ಅಂಡ್ ಜಾನ್ಸನ್‌ನಿಂದ 60,000 ಮಂದಿ ಮೇಲೆ ಮೂರನೇ ಹಂತದ ಲಸಿಕೆ ಪ್ರಯೋಗ
ವಿದೇಶ

ಜಗತ್ತಿನಲ್ಲೇ ಅತೀ ದೊಡ್ಡ ಪ್ರಯೋಗ: ಜಾನ್ಸನ್ ‌ಅಂಡ್ ಜಾನ್ಸನ್‌ನಿಂದ 60,000 ಮಂದಿ ಮೇಲೆ ಮೂರನೇ ಹಂತದ ಲಸಿಕೆ ಪ್ರಯೋಗ

ಕೊರೋನಾ ವೈರಸ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ರೇಸ್ ನಲ್ಲಿ ಅಮೆರಿಕ ಮೂಲದ ಜಾನ್ಸನ್ ‌ಅಂಡ್ ಜಾನ್ಸನ್‌ ಸಂಸ್ಥೆ ಕೂಡ ಮುಂಚೂಣಿಯಲ್ಲಿದ್ದು, ಈ ಸಂಸ್ಥೆ ಇದೀಗ ಜಗತ್ತಿನ ಅತೀ ದೊಡ್ಡ ಪ್ರಮಾಣದ ಲಸಿಕೆ ಪ್ರಯೋಗ ನಡೆಸುತ್ತಿದೆ.