ರಾಜಕೀಯಕುಮಾರಸ್ವಾಮಿ ಕೇಂದ್ರ ಸಂಪುಟ ಸೇರ್ತಾರಾ? ಅರ್ಜುನ್ ಮುಂಡಾ ಭೇಟಿ ಬಳಿಕ ವದಂತಿ ಮತ್ತಷ್ಟು ದಟ್ಟ!
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಭಾನುವಾರ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂಬ ವದಂತಿ ಮತ್ತಷ್ಟು ದಟ್ಟವಾಗಿದೆ.