Join CFI

‘ಸಿಎಫ್ಐ ಸೇರಿ' ಗೋಡೆಬರಹ ಒಂದೆರಡು ತಿಂಗಳ ಹಳೆಯದು: ಪೊಲೀಸರ ಮಾಹಿತಿ
ಶಿರಾಳಕೊಪ್ಪ ಪಟ್ಟಣದ ವಿವಿಧೆಡೆ ಪತ್ತೆಯಾದ ‘ಸಿಎಫ್ಐ ಸೇರಿ ಗೋಡೆಬರಹ’ ಒಂದೆರಡು ತಿಂಗಳ ಹಳೆಯದು ಎಂದು ಶಿವಮೊಗ್ಗ ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿಕಾರಿಪುರ: ನಿಷೇಧಿತ ಸಂಘಟನೆ 'ಸಿಎಫ್ಐ' ಸೇರುವಂತೆ ಗೋಡೆ ಬರಹ, ಪ್ರಕರಣ ದಾಖಲು
ನಿಷೇಧಿತ ಪಿಎಫ್ಐ ಸಂಘಟನೆಯ ಅಂಗ ಸಂಸ್ಥೆ ಸಿಎಫ್ಐ ಸೇರುವಂತೆ ಶಿಕಾರಿಪುರ ತಾಲೂಕಿನ ಶಿರಾಳ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

