join Congress

ವರುಣ್ ಗಾಂಧಿಗೆ ಕೈ ತಪ್ಪಿದ ಬಿಜೆಪಿ ಟಿಕೆಟ್, ಕಾಂಗ್ರೆಸ್ ಸೇರಲು ಆಹ್ವಾನ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಿಲಿಭಿತ್‌ನ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದ ನಂತರ, ಅವರು ಕಾಂಗ್ರೆಸ್ ಸೇರುವಂತೆ ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಮಂಗಳವಾರ ಆಹ್ವಾನ ನೀಡಿದ್ದಾರೆ.

ಬಿಜೆಪಿಗೆ ಹಿರಿಯ ನಟಿ ವಿಜಯಶಾಂತಿ ಗುಡ್ ಬೈ; ಕಾಂಗ್ರೆಸ್ ಸೇರುವ ಸಾಧ್ಯತೆ!
ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಖರ್ಗೆ ಸಮ್ಮುಖದಲ್ಲಿ ಬಿಆರ್ ಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ!
ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?
ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮೇ 23ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ: ಕೆ.ಸಿ. ವೇಣುಗೋಪಾಲ್ ಹೊಸ ಬಾಂಬ್
ಬಿಜೆಪಿ ನಾಯಕರು ನಿರೀಕ್ಷಿಸಿದಂತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬದಲಾಗಿ ಬಿಜೆಪಿ ಶಾಸಕರೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ...

ಸಿಧು ಶೀಘ್ರದಲ್ಲಿ ಬೇಷರತ್ ಕಾಂಗ್ರೆಸ್ ಸೇರ್ಪಡೆ: ಅಮರಿಂದರ್ ಸಿಂಗ್
ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನವಜೋತ್ ಸಿಂಗ್ ಸಿಧು ಅವರಿಗೆ ಉಪ ಮುಖ್ಯಮಂತ್ರಿಯ ಸ್ಥಾನದ ಆಫರ್....

ನವಜೋತ್ ಕೌರ್ ಹಾಗೂ ಪರ್ಗಾತ್ ಸಿಂಗ್ ಕಾಂಗ್ರೆಸ್ ಸೇರ್ಪಡೆ
ಮಾಜಿ ಬಿಜೆಪಿ ಶಾಸಕಿ ಹಾಗೂ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ಡಾ. ನವಜೋತ್ ಕೌರ್ ಮತ್ತು ಮಾಜಿ ಒಲಂಪಿಯನ್....

