ರಾಜ್ಯಗಡಿ ವಿವಾದಕ್ಕೆ ಹೊಸ ತಿರುವು: ಕರ್ನಾಟಕ ಸೇರಲು ಸೊಲ್ಲಾಪುರದ 11 ಗ್ರಾಮ ಪಂಚಾಯತ್ಗಳ ನಿರ್ಣಯ!
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಆಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಹೊಸ ತಿರುವು ನೀಡಿದೆ.