join

ಶಿವಸೇನೆ(ಯುಬಿಟಿ) ಗೆ ಭಾರಿ ಹೊಡೆತ! ಏಕನಾಥ್ ಶಿಂಧೆ ಬಣಕ್ಕೆ ಸಂಸದ ಓಂಪ್ರಕಾಶ್ ನಿಂಬಾಳ್ಕರ್ ಸೇರ್ಪಡೆ ನಿಶ್ಚಿತ!
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಸೋಲು ಮತ್ತು ವಿರೋಧ ಪಕ್ಷದಲ್ಲಿರುವುದರಿಂದ ಜನರಿಗೆ ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ
ನಟಿ-ಹಾಗೂ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ರಕ್ತ ನನ್ನ ದೇಹದಲ್ಲಿ ಯಾವಾಗಲೂ ಇತ್ತು, ಯಾವುದೇ ಷರತ್ತಿಲ್ಲದೆ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ
ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ!
ಮಾಜಿ ಪ್ರಧಾನಿ, ಅಪ್ಪಟ ಕಾಂಗ್ರೆಸ್ಸಿಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾದಂತಾಗಿದೆ.

ರಾಹುಲ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಎಸ್ಪಿಯಿಂದ ಅಮಾನತುಗೊಂಡ ಸಂಸದ ಡ್ಯಾನಿಶ್ ಅಲಿ ನಿರ್ಧಾರ!
ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಸುದ್ದಿ: ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?
ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ್ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಬಿಜೆಪಿ ಪಕ್ಷ ಸೇರಲಿಲ್ಲ ಅನಂತ್ ನಾಗ್: ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ರಾ ಹಿರಿಯ ನಟ?
ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್ ನಾಗ್ ಅವರು (ಫೆ.22) ಸಂಜೆ ಬೆಂಗಳೂರಿನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿತ್ತು.

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ದಳಪತಿ 'ಕೈ' ಗಾಹುತಿ!
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಭಾರತ್ ಜೋಡೋ ಯಾತ್ರೆ: ರಾಹುಲ್ ಜೊತೆಗೆ ''ರಾ'' ಮಾಜಿ ಮುಖ್ಯಸ್ಥ ಹೆಜ್ಜೆ
ಚಳಿಗಾಲದಿಂದ ತಾತ್ಕಾಲಿಕವಾಗಿ ವಿರಾಮ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಪುನರ್ ಆರಂಭವಾಗಿದೆ.

