join

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ
ದೇಶ

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ

ಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ಸೋನಿಯಾ, ರಾಹುಲ್ ಗಾಂಧಿ ಜೊತೆ ಸಮಸ್ಯೆಯಿಲ್ಲ: ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುಶ್ಮಿತಾ ದೇವ್ ಹೇಳಿಕೆ
ದೇಶ

ಸೋನಿಯಾ, ರಾಹುಲ್ ಗಾಂಧಿ ಜೊತೆ ಸಮಸ್ಯೆಯಿಲ್ಲ: ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುಶ್ಮಿತಾ ದೇವ್ ಹೇಳಿಕೆ

ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಸುಶ್ಮಿತಾ ದೇವ್  ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ತೊರೆಯಲು ಕಾರಣ ತಿಳಿಸಲು ನಿರಾಕರಿಸಿರುವ ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದ್ದಾರೆ.

ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆ
ರಾಜಕೀಯ

ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆ

ಜಾತ್ಯತೀತ ಜನತಾದಳ ಯುವ ಘಟಕದ ಮಾಜಿ ರಾಜ್ಯಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 30 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ಅರುಣಾಚಲ ಪ್ರದೇಶ: ಜೆಡಿಯು ತೊರೆದು ಬಿಜೆಪಿ ಸೇರಿದ ಆರು ಶಾಸಕರು
ದೇಶ

ಅರುಣಾಚಲ ಪ್ರದೇಶ: ಜೆಡಿಯು ತೊರೆದು ಬಿಜೆಪಿ ಸೇರಿದ ಆರು ಶಾಸಕರು

ಅರುಣಾಚಲ ಪ್ರದೇಶದ ಆರು ಜೆಡಿಯು ಶಾಸಕರು ಮತ್ತು ಓರ್ವ ಪಿಪಿಎ ಶಾಸಕ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ತೊರೆದು 'ಕೈ' ಹಿಡಿದ ಜೀವಿಜಯ
ರಾಜಕೀಯ

ಜೆಡಿಎಸ್ ತೊರೆದು 'ಕೈ' ಹಿಡಿದ ಜೀವಿಜಯ

ಹಿರಿಯ ರಾಜಕಾರಣಿ, ಮಾಜಿ ಸಚಿವ ಜೀವಿಜಯ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ
ದೇಶ

ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ

ಚೀನಾ ಜೊತೆಗಿನ ಗಡಿ ಸಂಘರ್ಘ ಮುಂದುವರೆದಿರುವಂತೆಯೇ,ನವೆಂಬರ್ ಮೊದಲ ವಾರದಲ್ಲಿ ಹರಿಯಾಣದ ಅಂಬಲಾ ವಾಯುನೆಲೆಗೆ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳ ಆಗಮನವೊಂದಿಗೆ ಭಾರತೀಯ ವಾಯುಪಡೆಯ ಸಾಮರ್ಥ್ಯ ಮತ್ತಷ್ಟ ಪ್ರಬಲವಾಗಲಿದೆ.

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮೂಹೂರ್ತ ಫಿಕ್ಸ್
ರಾಜಕೀಯ

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ!
ದೇಶ

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ!

ಕರ್ನಾಟಕದ  ಸಿಂಗಂ ಎಂದೇ ಹೆಸರಾಗಿದ್ದ  ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕುಪ್ಪುಸ್ವಾಮಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ
ದೇಶ

ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ

ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ  ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.