join

ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ
ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಬಹುಭಾಷಾ ನಟಿ ನಮಿತಾ ಬಿಜೆಪಿಗೆ ಸೇರ್ಪಡೆ
ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಸಮ್ಮುಖದಲ್ಲಿ ಅವರು ಶನಿವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ರಾಜು ಕಾಗೆ!
ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಲ್ಲಿ ಭಿನ್ನಮತ ಸ್ಪೋಟಿಸಿದೆ. ಅನರ್ಹರಿಗೆ ಟಿಕೆಟ್ ಘೋಷಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಮಿಲಿಟರಿ ಸೇರಲು ಇದ್ದ ಅಡ್ಡಿ-ಆತಂಕಗಳಿಗೆ ಸೆಡ್ಡು ಹೊಡೆದ ಧಾರವಾಡ ಯುವತಿ!
ಇದು ಭೀಮಕ್ಕ ಎಂ ಚವಾಣ್ 18 ವರ್ಷದ ಯುವತಿಯ ಯಶಸ್ಸಿನ ಕಥೆ, ಧಾರವಾಡ ಜಿಲ್ಲೆಯ ಮಡಿಕೊಪ್ಪ ಎಂಬ ರಿಮೋಟ್ ಗ್ರಾಮದಲ್ಲಿ ಅರಳಿ ನಿಂತಿರುವ ಪ್ರತಿಭೆಯಿದು.

ಮಹಾರಾಷ್ಟ್ರ ಚುನಾವಣೆ: ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರ ಕೊನೆಯ ಹಂತ ತಲುಪಿತ್ತಿರುವಾಗಲೇ ಕೊಂಕಣ ಭಾಗದಲ್ಲಿ ರಾಜಕೀಯವಾಗಿ ಪ್ರಬಲವಾಗಿರುವ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜಾರ್ಖಂಡ್ : ಮಾಜಿ ಕಾಂಗ್ರೆಸ್ ಅಧ್ಯಕ್ಷ ಅಜೋಯ್ ಕುಮಾರ್ ಎಎಪಿಗೆ ಸೇರ್ಪಡೆ
ಜಾರ್ಖಂಡ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಅಜೋಯ್ ಕುಮಾರ್ ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾದರು. ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಸಮ್ಮುಖದಲ್ಲಿ ಅಜೋಯ್ ಕುಮಾರ್ ಎಎಪಿ ಪಕ್ಷ ಸೇರಿಕೊಂಡರು.

ಕುಸ್ತಿಪಟು ಬಬಿತಾ ಪೋಗಟ್, ಮಹಾವೀರ್ ಪೊಗಟ್ ಬಿಜೆಪಿಗೆ ಸೇರ್ಪಡೆ
ಅಂತಾರಾಷ್ಟ್ರೀಯ ಕುಸ್ತಿಪಟು ಬಬಿತಾ ಪೋಗಟ್ ಹಾಗೂ ಅವರ ತಂದೆ, ಕುಸ್ತಿಪಟು ತರಬೇತುದಾರರಾದ ಮಹಾವೀರ್ ಪೋಗಟ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

'ದಳ' ಬಿಟ್ಟು 'ಕಮಲ' ಸೇರುತ್ತಿರುವ ಜಿ.ಟಿ.ದೇವೇಗೌಡರಿಗೆ ಬಿಜೆಪಿಗೆ ಸ್ವಾಗತ!
ಕಾಂಗ್ರೆಸ್ -ಜೆಡಿಎಸ್ ನ ಘಟಾನುಘಟಿ ನಾಯಕರು ರಾಜಿನಾಮೆ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ಶಾಕ್ ನೀಡಿರುವ ಬೆನ್ನಲ್ಲೇ ಜೆಡಿಎಸ್ ಸಚಿವ ಜಿ.ಟಿ ದೇವೇಗೌಡ ಬಿಜೆಪಿಗೆ ...

ರಾಹುಲ್ ಗಾಂಧಿ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ: ಊರ್ಮಿಳಾ ಮಾತೋಂಡ್ಕರ್
ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ....

