joined Congress

ಸಿಪಿ ಯೋಗೇಶ್ವರ್ ಒಬ್ಬ ಫ್ರಾಡ್, ಅವನನ್ನು 'ಸೈನಿಕ' ಅಂತ ಕರೆಯಬಾರದು: ಎಚ್. ವಿಶ್ವನಾಥ್ ಕೆಂಡಾಮಂಡಲ
ಸೈನಿಕ ಕುಲಕ್ಕೆ ಯೋಗೇಶ್ವರ್ ಅಪಮಾನ, ಅವನನ್ನು 'ಸೈನಿಕ' ಅಂತ ಕರೆಯಬಾರದು ಕಾಂಗ್ರೆಸ್ಗೆ ಯೋಗೇಶ್ವರ್ ಅನಿವಾರ್ಯನಾ?

ಮಾಜಿ MLC ಕೆ.ಪಿ. ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ!
ವಿಶ್ವಕರ್ಮ ಸಮಾಜದ ಮುಖಂಡ ಕೆ. ಪಿ. ನಂಜುಂಡಿ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷರ ರಾಜಕೀಯ, ಸಂವಹನ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ನೇಮಕ
ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ

ವಿಜಯಪುರ ಮಹಾನಗರ ಪಾಲಿಕೆ: ಮೇಯರ್ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ, ಏಳು ಸದಸ್ಯರು ಕಾಂಗ್ರೆಸ್ ತೆಕ್ಕೆಗೆ!
ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್

ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಭಾರಿ ಹೊಡೆತ: ಎಚ್ ಡಿಕೆ ಆಪ್ತ, ಮಾಜಿ ಶಾಸಕ ಎಂ.ಸಿ ಅಶ್ವಥ್ ಕಾಂಗ್ರೆಸ್ ಸೇರ್ಪಡೆ!
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ನಲ್ಲಿ ಭುಗಿಲೆದ್ದಿರುವ ಅಸಮಧಾನ, ಅತೃಪ್ತಿ ಶಮನವಾಗುತ್ತಿಲ್ಲ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮುನಿಸಿಕೊಂಡಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಅಶೋಕ್ ಟಾರ್ಗೆಟ್: ಪದ್ಮನಾಭನಗರದ ಮಾಜಿ ಬಿಜೆಪಿ, ಜೆಡಿಎಸ್ ಕಾರ್ಪೋರೇಟರ್ ಗಳು ಕಾಂಗ್ರೆಸ್ ಸೇರ್ಪಡೆ
ಮುಂಬರುವ ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿನ ಗುರಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಬಿಜೆಪಿಯ ಪ್ರಭಾವಿ ನಾಯಕ ಆರ್.ಅಶೋಕ್ ಅವರ ಕ್ಷೇತ್ರದಲ್ಲಿಯೇ 'ಆಪರೇಷನ್ ಹಸ್ತ' ಆರಂಭಿಸಿದ್ದಾರೆ.

ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕರ್ನಾಟಕದಲ್ಲಿ ಬಿಜೆಪಿ 'ಇಸ್ಪೀಟ್ ಎಲೆ'ಯಂತೆ ಬೀಳುತ್ತಿದೆ: ಕಾಂಗ್ರೆಸ್
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

