ದೇಶನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ನಟ ಕಮಲ್ ಹಾಸನ್ ಹೇಳಿದ್ದು ಹೀಗೆ...
ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತಲುಪಿದ ಭಾರತ್ ಜೋಡೋ ಯಾತ್ರೆ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ತಮಿಳಿನ ಖ್ಯಾತ ನಟ ಹಾಗೂ ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್ ಕೂಡಾ ಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.