ದೇಶಮಹಾರಾಷ್ಟ್ರ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿದ್ಯಮಾನ! ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಚವಾಣ್ ಬಿಜೆಪಿ ಸೇರ್ತಾರಾ?
ಮಹಾರಾಷ್ಟ್ರ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿದ್ಯಮಾನಗಳು ನಡೆಯುವುದರೊಂದಿಗೆ ತೀವ್ರ ಕುತೂಹಲ ಮೂಡಿಸುತ್ತಿದೆ. ದಿಢೀರ್ ಬೆಳವಣಿಯಲ್ಲಿ ಅಜಿತ್ ಪವಾರ್ ಎನ್ ಸಿಪಿ ಒಡೆದಂತೆ ಈಗ ಕಾಂಗ್ರೆಸ್ ಪಕ್ಷದಲ್ಲೂ ಒಡಕಿನ ಮಾತುಗಳು ಕೇಳಿಬರುತ್ತಿವೆ.