ರಾಜಕೀಯನಾನು ಹಳ್ಳಿಯಿಂದ ಬಂದವನು, 45 ವರ್ಷಗಳಿಂದ ಮಣ್ಣು ಹೊರುತ್ತಿದ್ದೇನೆ; ಒಂದು ಸಣ್ಣ ಅವಮಾನವಾದರೂ ಸಹಿಸಲಾಗದು: ಸೋಮಣ್ಣ
ನನ್ನ ಮನಸ್ಸು ಹಾಗೂ ಆರೋಗ್ಯ ಎರಡೂ ಸರಿ ಇಲ್ಲ. ಹೀಗಾಗಿ ಪಕ್ಷದ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಿಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಸದ್ಯ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.