Joins BJP

ಹರಿಯಾಣ ಮಾಜಿ ಸಚಿವ, ಬಿಎಸ್ ಪಿ ಮುಖಂಡ ಕರ್ತಾರ್ ಸಿಂಗ್ ಬಿಜೆಪಿ ಸೇರ್ಪಡೆ
ಹರಿಯಾಣದ ಮಾಜಿ ಸಚಿವ ಹಾಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖಂಡ ಕರ್ತಾರ್ ಸಿಂಗ್ ಭದನ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಹಾ ಚುನಾವಣೆ: ಬಿಜೆಪಿ ಸೇರಿದ ಎನ್ ಸಿಪಿ ಅಭ್ಯರ್ಥಿ ನಮಿತಾ ಮುಂಡದ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಮತ್ತೊಂದು ಹಿನ್ನಡೆಯಾಗಿದ್ದು, ಕೈಜ್ ನಿಂದ ಎನ್ ಸಿಪಿ ಅಭ್ಯರ್ಥಿಯಾಗಿದ್ದ ನಮಿತಾ ಮುಂಡದ ಅವರು ಕೊನೆಗಳಿಗೆಯಲ್ಲಿ ಪಕ್ಷಕ್ಕೆ ಕೈಕೊಟ್ಟು ಸೋಮವಾರ ಬಿಜೆಪಿ ಸೇರಿದ್ದಾರೆ.

ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ ನೀರಜ್ ಬಿಜೆಪಿ ಸೇರ್ಪಡೆ
ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಅಧಿಕೃತವಾಗಿ ಬಿಜೆಪಿ ಸೇರಿದ ವಿದೇಶಾಂಗ ಸಚಿವ ಎಸ್ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದರು.

ಮಮತಾಗೆ ಹಿನ್ನಡೆ, ಟಿಎಂಸಿ ಶಾಸಕ ಅರ್ಜುನ್ ಸಿಂಗ್ ಬಿಜೆಪಿ ಸೇರ್ಪಡೆ
ಲೋಕಸಭೆ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಟಿಎಂಸಿ ಹಾಲಿ ಶಾಸಕ ಅರ್ಜುನ್...

ಐಎಎಸ್ ಹುದ್ದೆ ತ್ಯಜಿಸಿದ್ದ ರಾಯಪುರ ಮಾಜಿ ಜಿಲ್ಲಾಧಿಕಾರಿ ಬಿಜೆಪಿ ಸೇರ್ಪಡೆ
ಇತ್ತೀಚಿಗಷ್ಟೇ ಐಎಎಸ್ ಗೆ ಗುಡ್ ಬೈ ಹೇಳಿ, ಜಿಲ್ಲಾಧಿಕಾರಿ ಹುದ್ದೆ ತ್ಯಜಿಸಿದ್ದ ಚತ್ತೀಸ್ ಗಢದ ರಾಯಪುರ ಮಾಜಿ ಜಿಲ್ಲಾಧಿಕಾರಿ...

ಉದ್ಯಮಿ, ಕಾಂಗ್ರೆಸ್ ನಾಯಕ ಕೆ.ಪಿ. ನಂಜುಂಡಿ ಬಿಜೆಪಿಗೆ ಸೇರ್ಪಡೆ
ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡು ಕಾಂಗ್ರೆಸ್ ಪಕ್ಷ ತೊರೆದಿದ್ದ ಉದ್ಯಮಿ ಹಾಗೂ ವಿಶ್ವಕರ್ಮ...

ರಾಹುಲ್ ಗಾಂಧಿ ಮೆಂಟಲಿ ಅನ್ ಫಿಟ್ ಎಂದಿದ್ದ ಬರ್ಖಾ ಸಿಂಗ್ ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷವನ್ನು ಮುನ್ನಡೆಸಲು ಮಾನಸಿಕವಾಗಿ ಅಸಮರ್ಥ ಎಂದು ಹೇಳಿ ಕಾಂಗ್ರೆಸ್....

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ, ಪ್ರಧಾನಿ ಮೋದಿ ಹೊಗಳಿದ ಮಾಜಿ ಸಿಎಂ
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬುಧವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ...

