ದೇಶಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆ
ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.