ಖ್ಯಾತ ಗಾಯಕ ದಲೇರ್ ಮೆಹಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ವಿಜಯ್ ಗೋಯೆಲ್ ಹಾಗೂ ವಾಯುವ್ಯ ದೆಹಲಿ ಬಿಜೆಪಿ ಅಭ್ಯರ್ಥಿ ಹನ್ಸ್ ರಾಜ್ ಹನ್ಸ್ ಸಮ್ಮುಖದಲ್ಲಿ ಇಂದು ದಲೇರ್ ಮೆಹಂದಿ ಕೇಸರಿ ಪಕ್ಷ ಸೇರಿದರು.