ರಾಜ್ಯನಟಿ ರಾಗಿಣಿ ಪೋಷಕರು ಸಿಸಿಬಿ ಜಂಟಿ ಆಯುಕ್ತರ ಕಚೇರಿಗೆ ತೆರಳಿ ಚರ್ಚೆ!
ಸ್ಯಾಂಡಲ್ವುಡ್ ಮಾದಕ ಜಾಲ ಪ್ರಕರಣದಲ್ಲಿ ಸಿಲುಕಿರುವ ನಟಿ ಸಂಜನಾ ಗರ್ಲಾನಿಗೆ ಇತ್ತೀಚೆಗೆ ಜಾಮೀನು ಸಿಕ್ಕ ಬೆನ್ನಲ್ಲೇ, ನಟಿ ರಾಗಿಣಿ ದ್ವಿವೇದಿ ಅವರ ಪೋಷಕರು ಇಂದು ನಗರ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಜಂಟಿ ಆಯುಕ್ತರ ಕಚೇರಿಗೆ ತೆರಳಿ ಚರ್ಚಿಸಿದರು.