ವಿಶೇಷಶಿಕಾರಿಪುರ: 92 ವರ್ಷದ ವೃದ್ಧೆ ಸೇರಿ ಒಂದೇ ಕುಟುಂಬದ 11 ಮಂದಿ ಕೊರೋನಾ ಗೆದ್ದು ಇತರರಿಗೆ ಮಾದರಿ!
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿದ್ದು, ಹೆಮ್ಮಾರಿ ವೈರಸ್'ಗೆ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಇದರ ನಡುವೆಯೇ ಅದೃಷ್ಟಶಾಲಿಗಳೆಂಬಂತೆ ವೈರಸ್ ವಿರುದ್ಧ ಹೋರಾಡಿ ಜಯಿಸುತ್ತಿರುವವರ ಸಂಖ್ಯೆ ಕೂಡ ದೊಡ್ಡದಾಗಿಯೇ ಬೆಳೆಯುತ್ತಿದೆ.