ರಾಜಕೀಯಜನವರಿ 22 ರಿಂದ ವಿಧಾನಸಭೆ ಜಂಟಿ ಅಧಿವೇಶನ: ಜಿ ರಾಮ್ ಜಿ ಕಾಯ್ದೆ ಬಗ್ಗೆ ತೀವ್ರ ಚರ್ಚೆ; CM ಬದಲಾವಣೆ ಜಟಾಪಟಿಗೆ ತಾತ್ಕಾಲಿಕ ತಡೆ!
ಜಂಟಿ ಅಧಿವೇಶನದ ನಂತರ 'ಸಾಧನಾ ಸಮಾವೇಶ' ನಡೆಯಲಿದ್ದು, ಇದು ಕಾಂಗ್ರೆಸ್ ಸರ್ಕಾರದ 1,000 ದಿನಗಳ ಸಾಧನಾ ಸಮಾವೇಶವಾಗಿದೆ. ಫೆಬ್ರವರಿ 13 ರಂದು ಹಾವೇರಿಯಲ್ಲಿ ನಡೆಯಲಿದೆ ಮತ್ತು ಬಜೆಟ್ ಅಧಿವೇಶನ ಮಾರ್ಚ್ನಲ್ಲಿ ಪ್ರಾರಂಭವಾಗಲಿದೆ.