ರಾಜಕೀಯಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ: ಭರ್ಜರಿ ತಯಾರಿ, ಎಲ್ಲೆಡೆ ರಾರಾಜಿಸುತ್ತಿರುವ ಫೋಸ್ಟರ್ ಗಳು!
ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ವಿಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.