ರಾಜಕೀಯಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್, ಜೆಡಿಎಸ್ ನಾಯಕರ ಜಂಟಿ ಸುದ್ದಿಗೋಷ್ಠಿ !
ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭಾ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಇಂದು ಖಾಸಗಿ ಹೋಟೆಲ್ ವೊಂದರಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.