ರಾಜ್ಯಕುಮಾರ ಕೃಪಾದಲ್ಲಿ ‘ಸ್ಯಾಂಟ್ರೋ’ ರವಿ ವಾಸ್ತವ್ಯ ಹೂಡಲು ನೆರವು ನೀಡಿದ್ದು ಜಂಟಿ ಕಾರ್ಯದರ್ಶಿ!
ಯಾವುದೇ ಅಡೆತಡೆಗಳಿಲ್ಲದಂತೆ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಕುಮಾರಕೃಪಾದಲ್ಲಿ ವ್ಯಾಸ್ತವ್ಯ ಹೂಡಲು ಜಂಟಿ ಕಾರ್ಯದರ್ಶಿ ಹಾಗೂ ಅವರ ಅಧೀನದಲ್ಲಿರುವ ಕೆಎಸ್ಟಿಡಿಸಿ ಸಿಬ್ಬಂದಿ ದೇವರಾಜ್ ಅವರು ನೆರವು ನೀಡಿದ್ದರೆಂದು ತಿಳಿದುಬಂದಿದೆ.