ರಾಜಕೀಯಮತಾಂತರ ನಿಷೇಧ ಮಸೂದೆಗೆ ಎಚ್ ವಿಶ್ವನಾಥ್ ವಿರೋಧ, ಜಂಟಿ ಸದನ ಸಮಿತಿಗೆ ನೀಡುವಂತೆ ಒತ್ತಾಯ
ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಅವರು ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರವಾದ ಮತಾಂತರ ನಿಷೇಧ ಮಸೂದೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ