ರಾಜ್ಯರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಕೇಂದ್ರದಲ್ಲಿ ಮೋದಿ ಸರ್ಕಾರ ವಿರುದ್ಧ ಟೀಕೆಗಳನ್ನು ಒಳಗೊಂಡಿರುವ ಕಾಂಗ್ರೆಸ್ ಸರ್ಕಾರ ರಚಿಸಿದ ಭಾಷಣದ ಪ್ಯಾರಾಗಳನ್ನು ಕೈಬಿಡದಿದ್ದರೆ, ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ರಾಜ್ಯಪಾಲ ಗೆಹ್ಲೋಟ್ ಮಾತನಾಡಲು ನಿರಾಕರಿಸಿದ್ದಾರೆ.