joint statement

ಸಾಂಕ್ರಾಮಿಕ ರೋಗಗಳಿಗೆ ಉತ್ತಮ ರೀತಿಯಲ್ಲಿ ಸಿದ್ಧತೆ; ಇಂಡೊ-ಫೆಸಿಫಿಕ್ ಪ್ರದೇಶದಲ್ಲಿ ಆರೋಗ್ಯ, ಭದ್ರತೆಗೆ ಇನ್ನಷ್ಟು ಪ್ರಯತ್ನ: ಕ್ವಾಡ್ ನಾಯಕರು
ಕೋವಿಡ್-19 ಜಾಗತಿಕ ಮಟ್ಟದಲ್ಲಿ ಸಮಸ್ಯೆಯಾಗಿ ಮುಂದುವರಿದಿದ್ದು ಈ ಸೋಂಕಿನಿಂದ ಸಾಕಷ್ಟು ಕಷ್ಟ-ನಷ್ಟ, ನೋವು ಸಂಭವಿಸಿದೆ. ಹವಾಮಾನ ಬಿಕ್ಕಟ್ಟು ಮುಂದುವರಿದಿದೆ. ಸ್ಥಳೀಯ ಭದ್ರತೆ ಮತ್ತಷ್ಟು ಸಂಕೀರ್ಣವಾಗುತ್ತಿದೆ.

ಭಾರತದೊಂದಿಗೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ- ಡೊನಾಲ್ಡ್ ಟ್ರಂಪ್
ಭಾರತ ಹಾಗೂ ಅಮೆರಿಕಾ ನಡುವೆ ಮೂರು ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ ಸೇರಿದಂತೆ ಇತರ ಪ್ರಮುಖ ಮೂರು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ಜಂಟಿ ಹೇಳಿಕೆಯನ್ನು ತಿರಸ್ಕರಿಸಿದ ಭಾರತ!
ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ನೀಡಿರುವ ಜಂಟಿ ಹೇಳಿಕೆಯನ್ನು ತಿರಸ್ಕರಿಸುವುದಾಗಿ ಭಾರತ ಹೇಳಿದೆ.

ದ್ವಿಪಕ್ಷೀಯ ಮಾತುಕತೆಯ ಜಂಟಿ ಹೇಳಿಕೆ ಭಾರತದ ಪರವಾಗಿತ್ತು: ಪಾಕ್ ಪಕ್ಷಗಳ ಆರೋಪ
ಭಾರತ- ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗಿದೆಯಾದರೂ, ದ್ವಿಪಕ್ಷೀಯ ಮಾತುಕತೆ ವಿಸ್ತೃತವಾಗಿ ಮುಂದುವರೆಯುವ ಬಗ್ಗೆ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅನುಮಾನ ವ್ಯಕ್ತಪಡಿಸಿವೆ.

