ರಾಜ್ಯGovernment ಆಸ್ಪತ್ರೆಗಳಲ್ಲಿ ಮಂಡಿ ಶಸ್ತ್ರಚಿಕಿತ್ಸೆ, ಹಿಪ್ ರಿಪ್ಲೇಸ್ಮೆಂಟ್ ಸಂಪೂರ್ಣ ವೆಚ್ಚ ಭರಿಸಲು ಸರ್ಕಾರ ನಿರ್ಧಾರ!
ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಸಂಪೂರ್ಣ ಪ್ಯಾಕೇಜ್ ವೆಚ್ಚವನ್ನು ಸರ್ಕಾರದಿಂದ ಪಡೆಯುತ್ತವೆ. ಮಂಡಿ ಶಸ್ತ್ರ ಚಿಕಿತ್ಸೆಗೆ ರೂ 65,000 ಮತ್ತು ಟೋಟಲ್ ಹಿಪ್ ರಿಪ್ಲೇಸ್ಮೆಂಟ್ ಗೆ ರೂ 1 ಲಕ್ಷ ಹಣ ನೀಡಲಿದೆ.