ರಾಜ್ಯಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ
ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ತಂಡವನ್ನು ರಚನೆ ಮಾಡಿದ್ದು, 15 ದಿನಗಳೊಳಗೆ ಪರಿಶೀಲನೆ ನಡೆಸಿವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.