ವಿಶೇಷಮಳೆ ತರುವ ದೇವರು 'ಜೋಕುಮಾರಸ್ವಾಮಿ'
ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಮಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ.