Jollywood studio

ಬಿಗ್ ಬಾಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ; ನಿಯಮ ಉಲ್ಲಂಘಿಸಿದ್ದಕ್ಕೆ ಜಾಲಿವುಡ್ ಸ್ಟುಡಿಯೋ ಸೀಲ್: KSPCB
ರಾಜ್ಯ

ಬಿಗ್ ಬಾಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ; ನಿಯಮ ಉಲ್ಲಂಘಿಸಿದ್ದಕ್ಕೆ ಜಾಲಿವುಡ್ ಸ್ಟುಡಿಯೋ ಸೀಲ್: KSPCB

ವರದಿಯ ಆಧಾರದ ಮೇಲೆ ಮತ್ತು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ನಡೆಯುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದ ಬಗ್ಗೆ ನಮಗೆ ಏನೂ ತಿಳಿದಿಲ್ಲ, ಅದನ್ನೂ ಮುಚ್ಚುವ ಆದೇಶಕ್ಕೂ ಯಾವುದೇ ಸಂಬಂಧವಿಲ್ಲ.

'Bigg Boss' ಮನೆ ರೀಓಪನ್: ರೆಸಾರ್ಟ್​​ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು; ಆಟ ಮತ್ತೆ ಶುರು
ಸಿನಿಮಾ ಸುದ್ದಿ

'Bigg Boss' ಮನೆ ರೀಓಪನ್: ರೆಸಾರ್ಟ್​​ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು; ಆಟ ಮತ್ತೆ ಶುರು

ಅಧಿಕಾರಿಗಳು ಬೀಗ ತೆರೆದ ಹಿನ್ನೆಲೆಯಲ್ಲಿ ಎಲ್ಲಾ 17 ಮಂದಿ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಮರಳಿದ್ದು, ಆಟವನ್ನು ಮತ್ತೆ ಆರಂಭಿಸಿದ್ದಾರೆ.

Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೀನ್ ಸಿಗ್ನಲ್!
ರಾಜ್ಯ

Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ.

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ; ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?
ರಾಜ್ಯ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ; ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಇಂದು ಜಾಲಿವುಡ್ ಸ್ಟುಡಿಯೋ ಹೈಕೋರ್ಟ್ ಮೊರೆ ಹೋಗಲಿದೆ ಎನ್ನಲಾಗುತ್ತಿದೆ. ಬಿಗ್ ಬಾಸ್ ನ ಮುಂದಿನ ದಿನಗಳು ಹೇಗೆ ಬೇರೆ ಕಡೆ ಶೋ ನಡೆಸುವುದೇ ಅಥವಾ ಸದ್ಯಕ್ಕೆ ಸ್ಥಗಿತಗೊಳಿಸುವುದೇ ಎಂದು ಚರ್ಚಿಸುತ್ತಿದೆ.